ಜೇನು ತರಬೇತಿ ಕಾರ್ಯಕ್ರಮ: ನೋಂದಣಿಗೆ ಸೂಚನೆ

Upayuktha
0

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಜೇನು ಸಾಕಾಣಿಕೆ ಹಾಗೂ ಮಧುವನ ಮತ್ತು ಜೇನು ಸಾಕಾಣೆ ಯೋಜನೆಯಡಿ, ಜೇನುಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ ತಾಲೂಕಿನ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ಆಸಕ್ತ ರೈತರು ಡಿಸೆಂಬರ್ 3 ರ ಒಳಗೆ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.


ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2522837 ಹಾಗೂ 7996394553 ಅನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top