|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಜೇನು ತರಬೇತಿ ಕಾರ್ಯಕ್ರಮ: ನೋಂದಣಿಗೆ ಸೂಚನೆ

ಜೇನು ತರಬೇತಿ ಕಾರ್ಯಕ್ರಮ: ನೋಂದಣಿಗೆ ಸೂಚನೆ


ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಜೇನು ಸಾಕಾಣಿಕೆ ಹಾಗೂ ಮಧುವನ ಮತ್ತು ಜೇನು ಸಾಕಾಣೆ ಯೋಜನೆಯಡಿ, ಜೇನುಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ ತಾಲೂಕಿನ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ಆಸಕ್ತ ರೈತರು ಡಿಸೆಂಬರ್ 3 ರ ಒಳಗೆ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.


ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2522837 ಹಾಗೂ 7996394553 ಅನ್ನು ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم