' ಮೊಟ್ಟೆ' ತಿನ್ನದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್

Arpitha
0



ಬೆಂಗಳೂರು: ಇತ್ತೀಚೆಗೆ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದರ ಬಗ್ಗೆ ಅನೇಕ ಆಕ್ಷೇಪಗಳು, ವಾದ- ವಿವಾದಗಳು ವ್ಯಕ್ತವಾಗಿತ್ತು. ಇದರ ನಡುವೆ ಸರ್ಕಾರ ಮಕ್ಕಳಿಗೆ ಶುಭಸುದ್ದಿಯೊಂದನ್ನು ನೀಡಿದೆ.

ಇದೀಗ ಮೊಟ್ಟೆ ತಿನ್ನದ ಮಕ್ಕಳಿಗೆ ರಾಜ್ಯ ಸರ್ಕಾರ ಬಾಳೆಹಣ್ಣು ನೀಡುವುದರ ಜೊತೆಗೆ ಶೇಂಗಾ ಚಿಕ್ಕಿ ನೀಡಲು ತೀರ್ಮಾನಿಸಿದೆ. 

ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ಡಾ. ಕೆ ಸುಧಾಕರ್ " ಮೊಟ್ಟೆ ಪೌಷ್ಠಿಕ ಆಹಾರವೆಂದು ಸಂಶೋಧನೆಗಳಿಂದ ತಿಳಿದುಬಂದಿದೆ. ಹಾಗಾಗಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿವೆ. ಆಹಾರ ಪದ್ಧತಿ ಅವರವರ ಇಷ್ಟ. ಸರ್ಕಾರ ಯಾವುದನ್ನೂ ಬಲವಂತವಾಗಿ ಹೇರುವುದಿಲ್ಲ" ಎಂದು ಹೇಳಿಕೆ ನೀಡಿದ್ದಾರೆ.

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top