|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಮುಳಿಯ ಜ್ಯುವೆಲ್ಸ್ 2022 ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ

ಮುಳಿಯ ಜ್ಯುವೆಲ್ಸ್ 2022 ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ

 


ಪುತ್ತೂರು: ಇಲ್ಲಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ 2022ರ ವಾರ್ಷಿಕ ಕ್ಯಾಲೆಂಡರ್‌ನ್ನು ವೈಜಯಂತಿ ಪಂಚಾಂಗದ ಸಂಪಾದಕರಾದ ಶ್ರೀ ಶಂಕರ್ ಜೋಯಿಷರವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ, ಶಾಖಾ ಪ್ರಬಂಧಕ ನಾಮದೇವ ಮಲ್ಯ, ಉಪ ಪ್ರಬಂಧಕರಾದ ಯತೀಶ್, ಸುಬ್ರಾಯ ಶರ್ಮ ಮತ್ತು ಸಂಜೀವ ಉಪಸ್ಥಿತರಿದ್ದರು.


ವೈಜಯಂತಿ ಪಂಚಾಂಗದಿಂದ ರಚಿಸಲ್ಪಟ್ಟ ಈ ಕ್ಯಾಲೆಂಡರ್ ಎಲ್ಲಾ ವಿಶೇಷ ದಿನಗಳನ್ನು ಒಳಗೊಂಡಿದ್ದು ಗ್ರಾಹಕರು ತಮಗೆ ಕ್ಯಾಲೆಂಡರ್ ಬೇಕಾದಲ್ಲಿ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post