ನಿಟ್ಟೆ ಕಾಲೇಜು ತಂಡಕ್ಕೆ ವಾಲಿಬಾಲ್ ನಲ್ಲಿ ಪ್ರಶಸ್ತಿ

Upayuktha
0

 


ನಿಟ್ಟೆ: ನ.29 ಹಾಗೂ 30 ರಂದು ಪುತ್ತೂರಿನ ವಿವೇಕಾನಂದ ತಾಂತ್ರಿಕ ಕಾಲೇಜಿನ ಆಶ್ರಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ಅಂತರ್ ಕಾಲೇಜು ಮಟ್ಟದ ವಾಲಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ತಂಡವು ಪ್ರಥಮ ಬಹುಮಾನ ಪಡೆಯುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top