ಪಾಪುಜೆ ಘನದ್ರವ ತ್ಯಾಜ್ಯ ನಿರ್ವಹಣೆ ಘಟಕಕ್ಕೆ ಜಮೀನು ಮಂಜೂರು ರದ್ದುಗೊಳಿಸುವಂತೆ ಮನವಿ

Upayuktha
0

ಉಡುಪಿ: ನಗರಸಭಾ ವ್ಯಾಪ್ತಿಯ ಜನರು ಕುಡಿಯುವ ನೀರಿಗಾಗಿ ಸ್ವರ್ಣಾ ನದಿಯನ್ನೇ ಅವಲಂಭಿಸಿದ್ದು, ಬೊಮ್ಮರಬೆಟ್ಟು ಪಂಚಾಯತ್‌ನ ಪಾಪುಜೆ ಎಂಬಲ್ಲಿ ಘನದ್ರವ ತ್ಯಾಜ್ಯ ನಿರ್ವಹಣೆ ಘಟಕ ಆರಂಭಕ್ಕೆ ಜಮೀನು ಮಂಜೂರು ಮಾಡಿದ್ದು, ಸದ್ರಿ ಘಟಕ ಆರಂಭವಾದಲ್ಲಿ, ಕುಡಿಯುವ ನೀರು ಕಲುಷಿತಗೊಂಡು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮವಾಗಲಿದೆ.


ಹೀಗಾಗಿ ಸದರಿ ಮಂಜೂರಾತಿಯನ್ನು ರದ್ದುಗೊಳಿಸುವಂತೆ ಕೋರಿ ಮಂಗಳವಾರ ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಮತ್ತು ನಗರಸಭೆಯ ಸದಸ್ಯರು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರಿಗೆ ಮನವಿ ಸಲ್ಲಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top