ಮಂಗಳೂರು: ಸಮಾಜಕಲ್ಯಾಣ ಇಲಾಖೆ ವತಿಯಿಂದ ಅಸ್ಪೃಶ್ಯತೆ ನಿವಾರಣೆ ಮತ್ತು ಅಂತರಜಾತಿ ವಿವಾಹದ ಬಗ್ಗೆ ಸಾರ್ವಜನಿಕರಲ್ಲಿಅರಿವು ಮೂಡಿಸಲು ಬೆಂಗಳೂರಿನ ಎಚ್. ಅನಂತರಾಯಪ್ಪ ಅವರು ನಿರ್ದೇಶಿಸಿ, ನಿರ್ಮಿಸಿದ "ಸಮಾನತೆಯ ಕಡೆಗೆ" ಎಂಬ ಕನ್ನಡ ಚಲನಚಿತ್ರವನ್ನು ಚಂದನ ವಾಹಿನಿಯಲ್ಲಿ ಡಿ.19ರ ಭಾನುವಾರ ಮಧ್ಯಾಹ್ನ 2.30 ರಿಂದ 4.30 ಗಂಟೆಯ ಅವಧಿಯಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ