ಸುರೇಂದ್ರ ಬಲ್ಲಾಳ್ ಹೃದಯಾಘಾತದಿಂದ ನಿಧನ

Upayuktha
0

 

ಉಜಿರೆ: ಧರ್ಮಸ್ಥಳ ಗ್ರಾಮದ ನಿವಾಸಿ ಸುರೇಂದ್ರ ಬಲ್ಲಾಳ್(66) ಸೋಮವಾರ ಹೃದಯಾಘಾತದಿಂದ ನಿಧನರಾದರು. ಅವರು ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.


ಅವರು ಕಬಡ್ಡಿಆಟಗಾರರಾಗಿದ್ದು ಹಲವಾರು ಪಂದ್ಯಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದರು. ಧರ್ಮಸ್ಥಳದಲ್ಲಿ ದೇವಸ್ಥಾನದ ವಸತಿ ಛತ್ರದಲ್ಲಿ ಪ್ರಬಂಧಕರಾಗಿ ಅವರು ಮೂವತ್ತು ವರ್ಷ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top