||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ನೋಂದಣಿಗೆ ಸೂಚನೆ

ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ನೋಂದಣಿಗೆ ಸೂಚನೆ

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‌ನವರು ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ತೀರ್ಮಾನಿಸಿದ್ದಾರೆ.


ಆಸಕ್ತರು ಜನವರಿ 5 ರ ಒಳಗೆ ಬೆಳಗ್ಗೆ 10 ರಿಂದ ಸಂಜೆ 4 ರ ವರೆಗೆ ದೂ.ಸಂಖ್ಯೆ: 0821-2515944 ಗೆ ಕರೆಮಾಡಿ, ತರಬೇತಿಗೆ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಕ.ರಾ.ಮು.ವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post