||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಓಲಾ, ಉಬರ್ ಆಟೋ ಬೆಲೆ ಇನ್ನು ಮುಂದೆ ದುಬಾರಿ

ಓಲಾ, ಉಬರ್ ಆಟೋ ಬೆಲೆ ಇನ್ನು ಮುಂದೆ ದುಬಾರಿ

ಬೆಂಗಳೂರು: ಕೇಂದ್ರ ಸರ್ಕಾರವು ದೇಶದ ಎಲ್ಲಾ ವಿಚಾರಗಳಲ್ಲೂ ಅನೇಕ ಬದಲಾವಣೆಗಳನ್ನು ಮಾಡುತ್ತಿದ್ದು ಇದೀಗ ಓಲಾ, ಉಬರ್ ಅಥವಾ ಇತರೆ ರೈಡ್ ಹೇಲಿಂಗ್ ಅಪ್ಲಿಕೇಶನ್ ಗಳಿಂದ ಬುಕ್ ಮಾಡಲಾದ ಆಟೋ ದರಕ್ಕೆ 5% ಜಿಎಸ್.ಟಿ ವಿಧಿಸಲು ತೀರ್ಮಾನಿಸಿದೆ.
ಅಪ್ಲಿಕೇಶನ್ ನ ಹೊರಗೆ ಕಾರ್ಯನಿರ್ವಹಿಸುವ ಆಟೋಗಳು ಈ ಜಿಎಸ್ ಟಿ ವ್ಯಾಪ್ತಿಯಲ್ಲಿ ಬರುವುದಿಲ್ಲ. ಇನ್ನು ಬೆಂಗಳೂರು ಸಾರಿಗೆ ಪ್ರಾಧಿಕಾರವು ನಗರದಲ್ಲಿ ಆಟೋ ಪ್ರಯಾಣ ದರಗಳನ್ನು ಶೇಕಡ 15 ರಿಂದ 20% ಹೆಚ್ಚಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.
ಬೆಂಗಳೂರಿನಂತಹ ನಗರಗಳಲ್ಲಿ ಹೆಚ್ಚಾಗಿ ಜನರು ಓಲಾ, ಉಬರ್ ಮುಂತಾದ ಸಾರಿಗೆ ವ್ಯವಸ್ಥೆಯನ್ನೇ ಹೆಚ್ಚಾಗಿ ಅವಲಂಬಿಸುವುದರಿಂದ ಸರ್ಕಾರ ಅದರ ಮೇಲೂ ಐದು ಶೇಕಡ ಜಿಎಸ್ ಟಿ ದರವನ್ನು ವಿಧಿಸುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.

0 Comments

Post a Comment

Post a Comment (0)

Previous Post Next Post