ಮಂಗಳೂರು: ಇದೇ ಡಿ.29ರ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವನ್ನು ವಿಶ್ವಮಾನವ ದಿನವಾಗಿ ಸರಳವಾಗಿ ಆಚರಿಸಲಾಗುತ್ತಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸರಳವಾಗಿ ವಿಶ್ವಮಾನವ ದಿನವನ್ನು ಆಚರಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ