ಈ ನಿಟ್ಟಿನಲ್ಲಿ ದಿನಾಂಕ 23-12-2021ನೇ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿ, ಮೇರಿಹಿಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಸುಲೋಚನಾ ಇವರಿಗೆ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಕಛೇರಿಯ ಪ್ರಥಮ ದರ್ಜಿ ಸಹಾಯಕಿ ಅನಿತಾ ಟಿ.ಎಸ್, ಗೃಹರಕ್ಷಕರಾದ ವಾರಿಜಾ, ಭಾರತಿ ಆರ್, ಮೋಹಿನಿ, ಕವಿತಾ, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ