ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಡಿ.7 ನೀರು ಸರಬರಾಜಿನಲ್ಲಿ ವ್ಯತ್ಯಯ

Upayuktha
0


ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ನೀರು ಸರಬರಾಜು ಕೇಂದ್ರದ ವಿದ್ಯುತ್ ಸರಬರಾಜು ಮಾರ್ಗದಲ್ಲಿ ಮೆಸ್ಕಾಂ ಇಲಾಖಾ ವತಿಯಿಂದ ದುರಸ್ಥಿ ಕಾರ್ಯ ಇರುವುದರಿಂದ, ಡಿಸೆಂಬರ್ 7 ರಂದು ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 


ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top