|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಡಿ.7 ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಡಿ.7 ನೀರು ಸರಬರಾಜಿನಲ್ಲಿ ವ್ಯತ್ಯಯ


ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ನೀರು ಸರಬರಾಜು ಕೇಂದ್ರದ ವಿದ್ಯುತ್ ಸರಬರಾಜು ಮಾರ್ಗದಲ್ಲಿ ಮೆಸ್ಕಾಂ ಇಲಾಖಾ ವತಿಯಿಂದ ದುರಸ್ಥಿ ಕಾರ್ಯ ಇರುವುದರಿಂದ, ಡಿಸೆಂಬರ್ 7 ರಂದು ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 


ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم