ಪ್ರಬಂಧ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ಅರುಣ್ ಕಿರಿಮಂಜೇಶ್ವರಗೆ ಪ್ರಥಮ ಸ್ಥಾನ

Upayuktha
0

 

ಪುತ್ತೂರು ಜ.24: ಬೆಂಗಳೂರಿನ ಉತ್ಥಾನ ಮಾಸಪತ್ರಿಕೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ 'ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು' ಎಂಬ ವಿಷಯದ ಬಗ್ಗೆ ವಾರ್ಷಿಕ ಪ್ರಬಂಧ ಸ್ಪರ್ಧೆ 2021ನ್ನು ಏರ್ಪಡಿಸಲಾಗಿತ್ತು.


ಈ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಅರುಣ್ ಕಿರಿಮಂಜೇಶ್ವರ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲರು, ಅಡಳಿತ ಮಂಡಳಿ, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top