ಚಿಕ್ಕಮಗಳೂರು ಜನವರಿ 01: ನಗರದ ಕೋಟೆ ಸಮೀಪದಲ್ಲಿ ಶ್ರೀ ಮಣಿಕಂಠಸ್ವಾಮಿ ಭಕ್ತ ಮಂಡಳಿ ವತಿಯಿಂದ 22ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿಗೆ ವಿಶೇಷ ಪೂಜೆ ಶನಿವಾರ ನೂರಾರು ಭಕ್ತರೊಂದಿಗೆ ಶ್ರದ್ದಾ, ಭಕ್ತಿಯಿಂದ ನಡೆಯಿತು.
ಶ್ರೀ ಅಯ್ಯಪ್ಪಸ್ವಾಮಿಗೆ ಅಭಿಷೇಕ, ಮಹಾಮಂಗಳಾರತಿ ಹಾಗೂ ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಎಂದು ದೇವಾಲಯ ಸಮಿತಿ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ