ಉಡುಪಿ: ಅಂತರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ರಕ್ತದಾನ ಮತ್ತು ಅದರ ಮಹತ್ವದ ಕುರಿತು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಮಂಡಳಿ, ಬೆಂಗಳೂರು ಭಿತ್ತಿಚಿತ್ರ ಸ್ಪರ್ಧೆ ಏರ್ಪಡಿಸಿತ್ತು.
ಅದರಲ್ಲಿ ನಗರದ ಬಾಲಕಿಯರ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಭೂಮಿಕಾ ಎಂ. ಕಪಾಡಸ್ಕರ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ