|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ರಾಜ್ಯ ಮಟ್ಟದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಭೂಮಿಕಾ ಎಂ. ತೃತೀಯ

ರಾಜ್ಯ ಮಟ್ಟದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಭೂಮಿಕಾ ಎಂ. ತೃತೀಯ

 

ಉಡುಪಿ: ಅಂತರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ರಕ್ತದಾನ ಮತ್ತು ಅದರ ಮಹತ್ವದ ಕುರಿತು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಮಂಡಳಿ, ಬೆಂಗಳೂರು ಭಿತ್ತಿಚಿತ್ರ ಸ್ಪರ್ಧೆ ಏರ್ಪಡಿಸಿತ್ತು.


ಅದರಲ್ಲಿ ನಗರದ ಬಾಲಕಿಯರ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಭೂಮಿಕಾ ಎಂ. ಕಪಾಡಸ್ಕರ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 تعليقات

إرسال تعليق

Post a Comment (0)

أحدث أقدم