ಫೆ.1, 2ರಂದು ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕ

Upayuktha
0


ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನೆ ವರ್ಧಂತ್ಯುತ್ಸವ ಕಾರ್ಯಕ್ರಮಗಳು ಫೆಬ್ರವರಿ 1 ಮತ್ತು 2 ರಂದು ನಡೆಯಲಿವೆ.


ಫೆ. ಒಂದರಂದು ಮಂಗಳವಾರ ತೋರಣ ಮುಹೂರ್ತ, ವಿಮಾನ ಶುದ್ಧಿ, ನಾಂದಿ ಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.


ಫೆ. ಎರಡರಂದು ಬುಧವಾರ ಬೆಳಿಗ್ಯೆ ಗಂಟೆ 8 ರಿಂದ ಭವ್ಯ ಅಗ್ರೋದಕ ಮೆರವಣಿಗೆ, 216 ಕಲಶಗಳಿಂದ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಪಾದಾಭಿಷೇಕ ನಡೆಯಲಿದೆ.


ಕಾರ್ಕಳ ಜೈನ ಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ




Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top