||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಕಾಲೇಜು ಶಿಕ್ಷಣ ಆಯುಕ್ತಾಲಯದ ಜಂಟಿ ನಿರ್ದೇಶಕರಾಗಿ ಡಾ. ಗಿರಿಧರ ರಾವ್ ಎಂ.ಎಸ್ ನೇಮಕ

ಕಾಲೇಜು ಶಿಕ್ಷಣ ಆಯುಕ್ತಾಲಯದ ಜಂಟಿ ನಿರ್ದೇಶಕರಾಗಿ ಡಾ. ಗಿರಿಧರ ರಾವ್ ಎಂ.ಎಸ್ ನೇಮಕ


ಮಂಗಳೂರು: ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜಶಾಸ್ತ್ರ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಿರಿಧರ ರಾವ್ ಎಂ.ಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಕಾಲೇಜು ಶಿಕ್ಷಣ ಆಯುಕ್ತಾಲಯದ ಜಂಟಿ ನಿರ್ದೇಶಕರಾಗಿ (ಪ್ರಭಾರ) ನೇಮಿಸಲಾಗಿದೆ.


ಕಾಲೇಜು ಶಿಕ್ಷಣ ನಿರ್ದೇಶಕರು ಈ ಸಂಬಂಧ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post