ದೇಹದಾರ್ಢ್ಯ ಸ್ಪರ್ಧೆ; ವಿವೇಕಾನಂದ ಕಾಲೇಜಿನ ಕಾರ್ತಿಕ್‌ ರಾಜ್ ದ್ವಿತೀಯ

Upayuktha
0

ಪುತ್ತೂರು.ಜ.20: ಮಂಗಳೂರು ವಿಶ್ವ ವಿದ್ಯಾಲಯ ಆಯೋಜಿಸಿದ್ದ ಅಂತರ್‌ ಕಾಲೇಜು ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್‌ ರಾಜ್‌ ದ್ವಿತೀಯ ಸ್ಥಾನ ಗಳಿಸಿದ್ದಾರೆ. 70 ಕೆ.ಜಿ ವಿಭಾಗದ ಉತ್ತಮ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ.


ಇವರಿಗೆ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲರು, ಆಡಳಿತ ಮಂಡಳಿ, ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top