ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸಯನ್ಸ್ ವಿದ್ಯಾರ್ಥಿನಿಗೆ 9ನೇ ರ‍್ಯಾಂಕ್

Upayuktha
0

 

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಅಲೈಡ್ ಹೆಲ್ತ್ ಸಯನ್ಸ್ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸಯನ್ಸ್ ಇದರ ತೃತೀಯ ವರ್ಷದ ಬಿಎಸ್ಸಿ ಮೆಡಿಕಲ್ ಲ್ಯಾಬ್ ಟೆಕ್ನಿಷಿಯನ್ ವಿದ್ಯಾರ್ಥಿನಿ ಪಲ್ಲವಿ 9ನೇ ರ‍್ಯಾಂಕ್ ಪಡೆದಿದ್ದಾರೆ.


ಸಾಧಕ ವಿದ್ಯಾರ್ಥಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಪ್ರಾಂಶುಪಾಲ ಹಾಗೂ ಪ್ರಾಧ್ಯಾಪಕ ವೃಂದ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top