ರಾಜೀವ್ ಗಾಂಧಿ ಆರೋಗ್ಯ ವಿವಿ ಪರೀಕ್ಷೆ: ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಡಾ. ರಾಧಿಕಾ ಸಿ ಅವರಿಗೆ ನಾಲ್ಕನೇ ರ‍್ಯಾಂಕ್‌

Upayuktha
0

ಉಡುಪಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಡೆಸಿದ  ವೈದ್ಯಕೀಯ ಪರೀಕ್ಷೆಯಲ್ಲಿ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ವಿದ್ಯಾರ್ಥಿನಿ ಡಾ. ರಾಧಿಕಾ ಸಿ ಅವರು ರೋಗನಿದಾನ ವಿಭಾಗದಲ್ಲಿ ನಾಲ್ಕನೇ ರ‍್ಯಾಂಕ್‌  ಗಳಿಸಿದ್ದಾರೆ.






ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
To Top