ಅಂಬಿಕಾದಲ್ಲಿ ಗಣರಾಜ್ಯೋತ್ಸವ – ಧ್ವಜಾರೋಹಣ

Upayuktha
0

 

ಪುತ್ತೂರು: ದೇಶದ 73ನೇ ಗಣರಾಜ್ಯೋತ್ಸವದ ಅಂಗವಾಗಿ ಅಂಬಿಕಾ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನಟ್ಟೋಜ ಫೌಂಡೇಶನ್ ಟ್ರಸ್ಟ್ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ನಟ್ಟೋಜರು ನಡೆಸಿಕೊಟ್ಟರು.


ನಟ್ಟೋಜ ಫೌಂಡೇಶನ್ ಟ್ರಸ್ಟ್ ಖಜಾಂಜಿಗಳಾದ ರಾಜಶ್ರೀ ಎಸ್ ನಟ್ಟೋಜ ಹಾಗೂ ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯರು, ಉಪನ್ಯಾಸಕರು, ಉಪನ್ಯಾಸಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top