|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ವಿವೇಕಾನಂದ ಪದವಿಪೂರ್ವ ಕಾಲೇಜು ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ NTSC ಮಾದರಿ ಪರೀಕ್ಷೆ

ವಿವೇಕಾನಂದ ಪದವಿಪೂರ್ವ ಕಾಲೇಜು ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ NTSC ಮಾದರಿ ಪರೀಕ್ಷೆ

 

ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿಗಳನ್ನು ಗಮನದಲ್ಲಿರಿಸಿಕೊಂಡು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಜನವರಿ 13 ಮತ್ತು 14 ರಂದು NTSC ಮಾದರಿ ಪರೀಕ್ಷೆಯೊಂದನ್ನು ಆಯೋಜಿಸಲಾಗಿದೆ.


ಆನ್ ಲೈನ್ ವೇದಿಕೆ ಗೂಗಲ್ ಫಾರ್ಮ್ ಮೂಲಕ ಈ ಪರೀಕ್ಷೆಯು ನಡೆಯಲಿದೆ. ಈ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಇಚ್ಚಿಸಿದಲ್ಲಿ https://docs.google.com/forms/d/e/1FAIpQLSdrOKKjjp1mNKC5SgBJtSMgxTZ3xAzRp4T7G7Tw4pwWJMdriQ/viewform?usp=pp_url&entry.1385927254=Option+1 ಲಿಂಕ್ ನ ಮೂಲಕ ಸೇರಿಕೊಳ್ಳಬಹುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post