ಮಂಗಳೂರು: ಪ್ರಸಕ್ತ ಸಾಲಿಗೆ ಕೇಂದ್ರ ಸರ್ಕಾರದಿಂದ ನೀಡಲಾಗುವ ನಾರಿಶಕ್ತಿ ಪುರಸ್ಕಾರಕ್ಕೆ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳೆಯರ ಸಬಲೀಕರಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿ, ಸಂಸ್ಥೆಗಳಿಂದ ಮುಕ್ತ ನಾಮಪತ್ರಗಳನ್ನು ಜಾಲತಾಣ www.awards.gov.in ಮೂಲಕ ಇದೇ ಜ.31ರೊಳಗೆ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ