||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಸಂಘಟಿತ ಕಲಾವಿದರಿಗೆ ಸಹಾಯಧನ: ಅವಧಿ ವಿಸ್ತರಣೆ

ಅಸಂಘಟಿತ ಕಲಾವಿದರಿಗೆ ಸಹಾಯಧನ: ಅವಧಿ ವಿಸ್ತರಣೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಸಾಂಸ್ಕೃತಿಕ ಸಂಘ ಸಂಸ್ಥೆಗಳ ವಾರ್ಷಿಕ ಚಟುವಟಿಕೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಸಲು, ಶಿಲ್ಪ ಹಾಗೂ ಚಿತ್ರಕಲೆ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post