ಅಸಂಘಟಿತ ಕಲಾವಿದರಿಗೆ ಸಹಾಯಧನ: ಅವಧಿ ವಿಸ್ತರಣೆ

Upayuktha
0

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಸಾಂಸ್ಕೃತಿಕ ಸಂಘ ಸಂಸ್ಥೆಗಳ ವಾರ್ಷಿಕ ಚಟುವಟಿಕೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಸಲು, ಶಿಲ್ಪ ಹಾಗೂ ಚಿತ್ರಕಲೆ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top