ಆಳ್ವಾಸ್‌ನಲ್ಲಿ ನಿದ್ರಾಹೀನತೆಯ ಸಮಸ್ಯೆ ಬಗ್ಗೆ ಮಾಹಿತಿ ಮತ್ತು ಚಿಕಿತ್ಸಾ ಶಿಬಿರ

Upayuktha
0

ಮೂಡುಬಿದಿರೆ: ಆಳ್ವಾಸ್ ನಿರಾಮಯ ಮಲ್ಟಿಸ್ಪೆಷಾಲಿಟಿ ಆಯುಷ್ ಆಸ್ಪತ್ರೆಯಲ್ಲಿ ಒಂದು ವಾರ ನಡೆಯಲಿರುವ ನಿದ್ರಾಹೀನತೆಯ ಸಮಸ್ಯೆ ಬಗ್ಗೆ ಮಾಹಿತಿ ಮತ್ತು ಚಿಕಿತ್ಸಾ ಶಿಬಿರಕ್ಕೆ ಜ.11ರಂದು ಚಾಲನೆ ನೀಡಲಾಯಿತು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಸಜಿತ್ ಎಂ. ಅವರು ದೀಪ ಬೆಳಗಿಸುವ ಮುಖಾಂತರ ಶಿಬಿರವನ್ನು ಉದ್ಘಾಟಿಸಿದರು.


ಆಳ್ವಾಸ್ ನೀರಾಮಯ ಮಲ್ಟಿಸ್ಪೆಶಾಲಿಟಿ ಆಯುಷ್ ಹಾಸ್ಪಿಟಲ್‌ನ ವೈದ್ಯಕೀಯ ನಿರ್ದೇಶಕಿ ಡಾ. ಸುರೇಖಾ ಪೈ, ಸಹಾಯಕ ಅಧೀಕ್ಷಕ ಡಾ. ವಿಕ್ರಂ ಕುಮಾರ್ ಉಪಸ್ಥಿತರಿದ್ದರು. ಡಾ. ರವಿಪ್ರಸಾದ್ ಹೆಗಡೆ ಸ್ವಾಗತಿಸಿದರು, ಡಾ. ಸ್ಮಿತಾ ಸುರಾಜ್ ವಂದಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top