ಪುತ್ತೂರು: ವಿವೇಕಾನಂದ ಜಯಂತಿಯ ಪ್ರಯುಕ್ತ ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ಪದವಿ ಪತ್ರಿಕೋದ್ಯಮ ವಿಭಾಗದ ಪ್ರಾಯೋಗಿಕ ಪತ್ರಿಕೆ 'ವಿಕಸನ' ಹಾಗೂ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಪ್ರಾಯೋಗಿಕ ಪತ್ರಿಕೆ 'ವಿಕಾಸ' ವಿಶೇಷ ಸಂಚಿಕೆಯನ್ನು ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಬಿಡುಗಡೆಗೊಳಿಸಿದರು.
ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪ್ರಾಚಾರ್ಯ ಪ್ರೊ. ವಿ.ಜಿ.ಭಟ್ ಮತ್ತಿತರರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ