||ಜಾಹೀರಾತು|| ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಹೆಮ್ಮೆಯ ಪ್ರಕಟಣೆ | ಡಾ ಗುರುರಾಜ ಪೋಶೆಟ್ಟಿಹಳ್ಳಿ ರವರ 'ಸತ್ಸಂಗ ಸಂಪದ' ಪ್ರೇರಣಾದಾಯಿ ಅಂಕಣಗಳ ಸಂಕಲನ ಖರೀದಿಸಲು ಇಚ್ಚಿಸುವವರು ಸಂಪರ್ಕಿಸಿ: 739369621 (ಪುಟಗಳು- 248, ಬೆಲೆ: ಎರಡು ನೂರು ರೂಪಾಯಿಗಳು) | ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ನೆಲ್ಯಾಡಿಯಲ್ಲಿ ಮುಳಿಯ ಜ್ಯುವೆಲ್ಸ್ 'ಸಿಲ್ವರಿಯಾ' ಫ್ರಾಂಚೈಸಿ ಶಾಪ್ ಆರಂಭ

ನೆಲ್ಯಾಡಿಯಲ್ಲಿ ಮುಳಿಯ ಜ್ಯುವೆಲ್ಸ್ 'ಸಿಲ್ವರಿಯಾ' ಫ್ರಾಂಚೈಸಿ ಶಾಪ್ ಆರಂಭ

 

ಪುತ್ತೂರು: ಇಲ್ಲಿನ ಪ್ರತಿಷ್ಠಿತ 75 ವರ್ಷಗಳ ಪರಂಪರೆಯ ಮುಳಿಯ ಜ್ಯುವೆಲ್ಸ್ ಉಪ್ಪಿನಂಗಡಿಯ ನೆಲ್ಯಾಡಿಯಲ್ಲಿ ತನ್ನ ಬೆಳ್ಳಿ ಆಭರಣಗಳ 'ಸಿಲ್ವರಿಯಾ' ಶೋರೂಂನ್ನ ಆರಂಭಿಸಲಿದೆ. ಆರ್ಕಿಟೆಕ್ ಹಾಗೂ ಇಂಟೀರಿಯರ್ ಡಿಸೈನರ್ ರವೀಶ್ ಅವರಿಗೆ ಮುಳಿಯ ಸಹೋದರರಾದ ಕೇಶವ ಪ್ರಸಾದ್ ಮುಳಿಯ & ಕೃಷ್ಣ ನಾರಾಯಣ ಮುಳಿಯ ನಕ್ಷೆಯನ್ನು ನೀಡುವ ಮೂಲಕ ಕೆಲಸ ಆರಂಭಿಸಲಾಯಿತು.


ಈ ಸಿಲ್ವರಿಯಾ ಫ್ರಾಂಚೈಸಿ ಶಾಪ್‌ನಲ್ಲಿ ಮಾಸಿಕ ಕಂತುಗಳನ್ನು ಸ್ವೀಕರಿಸಲಾಗುವುದು. ಮುಂದೆ 2-3 ತಿಂಗಳಲ್ಲಿ ಈ ಶೋರೂಂ ಅನಾವರಣಗೊಳ್ಳಲಿದೆ. ಈ ಸಂದರ್ಭದಲ್ಲಿ ಸಂಸ್ಥೆಯ ದಿಗ್ದರ್ಶಕರಾದ ಸರಾಫ್ ಮುಳಿಯ ಶ್ಯಾಮ ಭಟ್, ಕಟ್ಟಡದ ಮಾಲೀಕರಾದ ಶ್ರೀ ಸತೀಶ್ ಭಟ್, ಪುತ್ತೂರು ಶಾಖಾ ಪ್ರಬಂಧಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


0 Comments

Post a Comment

Post a Comment (0)

Previous Post Next Post