ಆಳ್ವಾಸ್ ಪದವಿ ಪತ್ರಿಕೋದ್ಯಮ ವಿಭಾಗ ಹಾಗೂ ದುಬೈ ಮೂಲದ ಕಾನೂನು ಆಧಾರಿತ ಜಾಲತಾಣ 'ದ ಲಾ ರಿಪೊಟರ್ಸ್' ನಡುವೆ ಒಡಂಬಡಿಕೆ

Upayuktha
0

   

ಮಿಜಾರು, ಫೆ .10: ಆಳ್ವಾಸ್ ಪದವಿ ಪತ್ರಿಕೋದ್ಯಮ ವಿಭಾಗ ಹಾಗೂ ದುಬೈ ಮೂಲದ ಕಾನೂನು ಆಧಾರಿತ ಜಾಲತಾಣ 'ದ ಲಾ ರಿಪೊಟರ್ಸ್ ' ನಡುವೆ ಒಡಂಬಡಿಕೆ ನಡೆಯಿತು. ಒಡಂಬಡಿಕೆಯಿಂದಾಗಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಗಳಿಗೆ ಇಂಟರ್ನ್ಶಿಪ್, ಸಂಶೋಧನೆ ಮತ್ತು ಕಾರ್ಯಾಗಾರ, ಅತಿಥಿ ಉಪನ್ಯಾಸದಂತಹ ಹಲವಾರು ಕಾರ್ಯಕ್ರಮಗಳನ್ನು ನಡೆಸುವಲ್ಲಿ ಸಹಕಾರಿಯಾಗಲಿದೆ.


ಈ ಸಂದರ್ಭದಲ್ಲಿ ಆಳ್ವಾ ಸ್ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ದ ಲಾ ರಿಪೊಟರ್ಸ್ ನ ಮುಖ್ಯ ಸಂಪಾದಕರಾದ ಶ್ರೀನಿವಾಸನ್ ನಂದಗೋಪಾಲ್, ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ ಎಸ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ರೇಷ್ಮಾ ಉದಯ್ ಹಾಗೂ ಉಪನ್ಯಾಸಕಿ ರಕ್ಷಿತಾ ಕುಮಾರಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top