ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಫಿಸಿಯೋಥೆರಪಿ ವಿಭಾಗದ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿನಿ ಜೋವಿ ಥೋಮಸ್ 10ನೇ ರ‍್ಯಾಂಕ್ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿನಿಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಪ್ರಾಂಶುಪಾಲ ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ