ಸಿ.ಎ. ಫೌಂಡೇಶನ್‍ ಪರೀಕ್ಷೆಯಲ್ಲಿ ತೇರ್ಗಡೆ

Upayuktha
0

ಪುತ್ತೂರು: ಆಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡಿದ ಕು.ಶರಣ್ಯ ಎ.ರೈ ಹಾಗೂ ಸ್ವರ್ಣ ಶೆಣೈ ಇವರು ಐಸಿಎಐ ಇವರು ನಡೆಸಿದ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ.

ಅಂಬಿಕಾ ಕಾಲೇಜಿನ ಏಳು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ಸ್ವರ್ಣ ಶೆಣೈ ಪ್ರಸ್ತುತ ಅಂಬಿಕಾ ಮಹಾ ವಿದ್ಯಾಲಯದಲ್ಲಿ ಬಿಕಾಂ ಪದವಿ ಹಾಗೂ ಶರಣ್ಯ ಎ.ರೈ ಇಂಟಗ್ರೇಟೆಡ್ ಸಿ.ಎ. ವ್ಯಾಸಂಗ ಮುಂದುವರಿಸುತ್ತಿದ್ದಾರೆ.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


إرسال تعليق

0 تعليقات
إرسال تعليق (0)
To Top