ಪುತ್ತೂರು: ನಾಳೆ (ಫೆ.22) ಕಲಾ ಹಬ್ಬ 'ಕಲರವ'

Upayuktha
0

ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಪತ್ರಕರ್ತ ವಿನಾಯಕ್ ಭಟ್ ಮೂರೂರು



ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ, ಮಾನವಿಕ ಸಂಘ ಮತ್ತು ಐಕ್ಯೂಎಸಿ ಘಟಕದ ಜಂಟಿ ಆಶ್ರಯದಲ್ಲಿ 'ಕಲರವ 2022' ಕಾರ್ಯಕ್ರಮ ನಡೆಯಲಿದೆ. 


ಹೊಸದಿಗಂತ ಪತ್ರಿಕೆಯ ಸಂಪಾದಕ ವಿನಾಯಕ್ ಭಟ್ ಮುರೂರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.


free website counter

Post a Comment

0 Comments
Post a Comment (0)
To Top