ಶ್ರೀ ಪೇಜಾವರ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ 58 ನೇ ಜನ್ಮ ವರ್ಧಂತಿ ಅಂಗವಾಗಿ ಉಡುಪಿಯ ಶ್ರೀ ಗೋವಿಂದ ಕಲ್ಯಾಣ ಮಂಟಪದಲ್ಲಿ ಶ್ರೀಪಾದರಿಗೆ ನೂರಾರು ಗಣ್ಯ ಮಹನೀಯರ ಉಪಸ್ಥಿತಿಯಲ್ಲಿ ಭಕ್ತರು ಅಭಿಮಾನಿಗಳಿಂದ ವಿಶೇಷ ಪುಷ್ಪಾಭಿಷೇಕ ಸಹಿತ ಗುರುವಂದನೆ ಸಲ್ಲಿಸಲಾಯಿತು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ