ಮಂಗಳೂರು: ನಗರದ 33/11 ಕೆವಿ ಅತ್ತವರ ಉಪಕೇಂದ್ರದಿಂದ ಹೊರಡುವ 11 ಕೆವಿ ಮುನೀಶ್ವರ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ.
ಆದ ಕಾರಣ ಫೆ.9ರ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಪೊಲೀಸ್‍ಲೇನ್, ಪಿ.ಡಬ್ಲ್ಯೂ.ಡಿ ಕಮರ್ಷಿಯಲ್ ಟ್ಯಾಕ್ಸ್ ಆಫೀಸ್, ಕಸಬಾ ಬಜಾರ್, ಎಂ.ವಿ.ಶೆಟ್ಟಿ, ಓಲ್ಡ್ ಕೆಂಟ್ ರಸ್ತೆ, ದೂಮಪ್ಪ ಕಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ