ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್ ಸದಸ್ಯರಾದ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ಭಕ್ತರು ಅಭಿಮಾನಿಗಳು ನಾಣ್ಯ ತುಲಾಭಾರ ನೆರವೇರಿಸಿ ಅಭಿವಂದಿಸಿದರು . ಇದಕ್ಕೂ ಶ್ರೀಗಳು ಮೊದಲು ಶ್ರೀ ಮಠದ ಪಟ್ಟದ ದೇವರ ಪೂಜೆ ಹಾಗೂ ಹೊಳೆ ಆಂಜನೇಯನಿಗೆ ಪಂಚಾಮೃತ ಅಭಿಷೇಕ ಸಹಿತ ಪೂಜೆಗೈದರು.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ