ವಿಶ್ವ ತೇವ ಭೂಮಿ ದಿನ: ವಿವೇಕಾನಂದ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Upayuktha
0

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಐಕ್ಯೂಎಸಿ ಘಟಕ, ಸಸ್ಯಶಾಸ್ತ್ರ ವಿಭಾಗ ಹಾಗೂ ಪ್ರಾಣಿಶಾಸ್ತ್ರ ವಿಭಾಗದ ಸಹಯೋಗದಲ್ಲಿ  ವಿಶ್ವ ತೇವಭೂಮಿ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


'ಕರ್ನಾಟಕದ ಮ್ಯಾಂಗ್ರೂವ್ಸ್' ಎಂಬ ವಿಷಯದ ಕುರಿತು ಮಂಗಳೂರಿನ ಡಾ.ಪಿ.ದಯಾನಂದ ಪೈ ಮತ್ತು ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಮ್. ಜಯಕರ್ ಭಂಡಾರಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಬುಧವಾರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ ಭಟ್,  ಆಡಳಿತ ಮಂಡಳಿಯ ಸದಸ್ಯ ಶಂಕರ ಜೋಯಿಸ ಎರ್ಮುಂಜ, ಪ್ರಾಣಿಶಾಸ್ತ್ರ ಮತ್ತು ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top