ವಿಶೇಷ ಉಪನ್ಯಾಸ ಕಾರ್ಯಕ್ರಮ

Upayuktha
0

 

ಪುತ್ತೂರು: ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ಗಣಕವಿಜ್ಞಾನ ವಿಭಾಗ ಹಾಗೂ ಐಕ್ಯುಎಸಿ ಘಟಕಗಳ ಆಶ್ರಯದಲ್ಲಿ ಐಟಿಕ್ಲಬ್ ಆಯೋಜಿಸಿದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ. ವಿಭಾಗ ನಿರ್ದೇಶಕಿ ಡಾ. ವಂದನಾ ಬಿ. ಎಸ್. ಮುಖ್ಯಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ 'Version Control System GIT & GitHub' ಎಂಬ ವಿಷಯದ ಕುರಿತಾಗಿ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಪ್ರೊ. ವಿ.ಜಿ. ಭಟ್, ಹಾಗೂ ಗಣಕವಿಜ್ಞಾನ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top