ವಿವಿ ಕಾಲೇಜು: ಮಾರ್ಚ್ 24 ರಂದು ರಕ್ತದಾನ ಅಭಿಯಾನ

Upayuktha
0



ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು 5 ಕೆಎಆರ್ ಎನ್ಸಿಸಿ ನೌಕಾದಳ ಘಟಕ ಮತ್ತು ಕೆಎಆರ್ ಎನ್ಸಿಸಿ ಬಿಎನ್, ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಅಭಿಯಾನ-2022 ಅನ್ನು ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಾರ್ಚ್ 24 ರಂದು (ಗುರುವಾರ) ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ.

5 ಕೆಎಆರ್ ಎನ್ಸಿಸಿ ನೌಕಾದಳ ಘಟಕದ ಕಮಾಂಡಿಂಗ್ ಆಫೀಸರ್ ಲೆಫ್ಟಿನೆಂಟ್ ಕರ್ನಲ್ ಭರತ್ ಕುಮಾರ್  ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯಾ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಮುಖ್ಯಸ್ಥ ಡಾ.ಶರತ್  ಗೌರವ ಅತಿಥಿಗಳಾಗಿ ಆಗಮಿಸುವರು.

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top