ಕೆನರಾ ಕಾಲೇಜಿನ ಕನ್ನಡ ಸಂಘದಿಂದ ವಿಸ್ತರಣಾ ಚಟುವಟಿಕೆ
ಮಂಗಳೂರು: ಕೆನರಾ ಕಾಲೇಜಿನ ಕನ್ನಡ ವಿಭಾಗ ಮತ್ತು ಕನ್ನಡ ಸಂಘವು ವಿಸ್ತರಣಾ ಚಟುವಟಿಕೆಯಾಗಿ ಶ್ರೀ ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಇದಕ್ಕೆ ಶ್ರೀ ಶ್ರೀ ವಿದ್ಯೇಂದ್ರತೀರ್ಥ ಶ್ರೀಪಾದರು ಚಿತ್ರಾಪುರ ಮಠ ಹಾಗೂ ಸಿಬ್ಬಂದಿ ವರ್ಗ ತಮ್ಮ ಸಂಪೂರ್ಣ ಸಹಕಾರವನ್ನು ನೀಡಿದರು.
ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥೆ ವಾಣಿ ಯು. ಎಸ್ ಹಾಗೂ ಶೈಲಜಾ ಪುದುಕೋಳಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ