ಸಿಎ ಇಂಟರ್ಮೀಡಿಯೇಟ್ ಫಸ್ಟ್ ಗ್ರೂಪ್ನಲ್ಲಿ ತೇರ್ಗಡೆ

Upayuktha
0

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ಬಿಕಾಂ 'ಎ' ವಿಭಾಗದಲ್ಲಿ ಅಭ್ಯಾಸ ಮಾಡುತ್ತಿರುವ ಅನನ್ಯ ಯು. ಹಾಗೂ ಭಾಗ್ಯಶ್ರೀ ಇವರು ಇನ್ಸ್ಟಿಟ್ಯೂಟ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಡಿಸೆಂಬರ್ 2021 ರಲ್ಲಿ ನಡೆಸಿದ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿರುತ್ತಾರೆ.


ಇವರಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಅಧ್ಯಾಪಕ ಹಾಗೂ ಅಧ್ಯಾಪಕೇತರ ಬಂಧುಗಳು ಹಾಗೂ ವಿದ್ಯಾರ್ಥಿ ವರ್ಗಗಳ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

Post a Comment

0 Comments
Post a Comment (0)
To Top