ವಿಶ್ವ ದೃಶ್ಯಕಲಾ ದಿನಾಚರಣೆ: ಆಳ್ವಾಸ್‍ನಲ್ಲಿ ಕಲಾಕೃತಿಗಳ ಪ್ರದರ್ಶನ

Upayuktha
0

ಮೂಡುಬಿದಿರೆ: ಶ್ರೇಷ್ಠ ಚಿತ್ರಕಾರ ಲಿಯೋನಾರ್ಡೋ ಡಾ ವಿನ್ಚಿ ಅವರ ಹುಟ್ಟು ಹಬ್ಬದ ಅಂಗವಾಗಿ ಪ್ರತಿ ವರ್ಷ ಆಚರಿಸಲಾಗುವ ವಿಶ್ವ ದೃಶ್ಯಕಲಾ ದಿನಾಚರಣೆಯ ಪ್ರಯುಕ್ತ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಕಲಾಕೃತಿಗಳ ಪ್ರದರ್ಶನ `ವಿಷನ್’ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.


ಕಲಾಕೃತಿಗಳ ಪ್ರದರ್ಶನವನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ ಉದ್ಘಾಟಿಸಿದರು. ಚಿತ್ರಕಲಾ ಶಿಕ್ಷಕರಾದ ಚಂದ್ರಕಾಂತ ನಾಯರ್, ಸಂತೋಷ್ ಮಾಳ, ಶ್ರೇಷ್ಠ, ಸುರಕ್ಷಾ ಶೆಟ್ಟಿ ಅವರ ರಚನೆಯ 60ಕ್ಕೂ ಅಧಿಕ ಚಿತ್ರಕಲೆ ಹಾಗೂ ಕರಕುಶಲ ವಸ್ತುಗಳನ್ನು ಪ್ರದರ್ಶನಕ್ಕಿರಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಶಿಕ್ಷಕರು ಪಾಲ್ಗೊಂಡು ಚಿತ್ರಕಲಾ ಪ್ರದರ್ಶನವನ್ನು ವೀಕ್ಷಿಸಿದರು. 


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top