ಬೆಂಗಳೂರು:ರಾಮನವಮಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಏಪ್ರಿಲ್ 10ರಂದು (ಭಾನುವಾರ) ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಶ್ರೀರಾಮನವಮಿಯಂದು ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಕಸಾಯಿಖಾನೆಯಲ್ಲೂ ಪಾಣಿವಧೆ, ಮಾರಾಟಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಈ ನಿಯಮಗಳ ವಿರುದ್ಧ ಬಿಬಿಎಂಪಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಜಂಟಿ ನಿರ್ದೇಶಕ ಪಶುಪಾಲನಾ ವಿಭಾಗದಿಂದ ಆದೇಶ ಹೊರಡಿಸಲಾಗಿದೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ