ವಿಷು ಜಾತ್ರೆ: ಧರ್ಮಸ್ಥಳದಲ್ಲಿ ಬ್ರಹ್ಮರಥೋತ್ಸವ

Upayuktha
0


ಉಜಿರೆ: ವಿಷು ಜಾತ್ರೆ ಪ್ರಯುಕ್ತ ಗುರುವಾರ ರಾತ್ರಿ ಧರ್ಮಸ್ಥಳದಲ್ಲಿ ಬ್ರಹ್ಮರಥೋತ್ಸವ ನಡೆಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ನಾಡಿನೆಲ್ಲೆಡೆಯಿಂದ ಬಂದ ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು. 


Views: hit counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top