|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಂಡಮಾನ್ ನಿಕೋಬಾರ್​ನಲ್ಲಿ ಭೂಕಂಪ

ಅಂಡಮಾನ್ ನಿಕೋಬಾರ್​ನಲ್ಲಿ ಭೂಕಂಪ

ಅಂಡಮಾನ್ ನಿಕೋಬಾರ್: ದ್ವೀಪದ ಕ್ಯಾಂಪ್​ಬೆಲ್ ಕೊಲ್ಲಿಯ ಈಶಾನ್ಯದಲ್ಲಿ ಭಾನುವಾರ ಬೆಳಗ್ಗೆ 7.02ಕ್ಕೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.9ರಷ್ಟು ತೀವ್ರತೆ ದಾಖಲಾಗಿದೆ. ಸುಮಾರು 10 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಗುರುತಿಸಲ್ಪಟ್ಟಿದೆ ಎಂದು ಎನ್​ಸಿಎಸ್ ಟ್ವೀಟ್ ಮಾಡಿದೆ.


ಇದಕ್ಕಿಂತ ಮೊದಲು ಕ್ಯಾಂಪ್​ಬೆಲ್ ಕೊಲ್ಲಿಯಲ್ಲಿ ಬುಧವಾರ ಸಂಜೆ 6.07ಕ್ಕೆ ಭೂಕಂಪ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ 4.4ರಷ್ಟು ತೀವ್ರತೆ ದಾಖಲಾಗಿತ್ತು. ಈ ಭೂಕಂಪ ಜರುಗಿದ ಮೂರು ದಿನಗಳ ನಂತರ ಇದೇ ಕೊಲ್ಲಿಯಲ್ಲಿ ಭೂಕಂಪ ಸಂಭವಿಸಿದೆ ಎಂದು ಎನ್​ಸಿಎಸ್​​ ತಿಳಿಸಿದೆ.


Post Views: hit counter

0 Comments

Post a Comment

Post a Comment (0)

Previous Post Next Post