ಉಡುಪಿ ಕೃಷ್ಣ ಮಠಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ

Upayuktha
0



ಉಡುಪಿ: ಶ್ರೀಕೃಷ್ಣಮಠಕ್ಕೆ, ಕರ್ನಾಟಕ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು  ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಉಡುಪಿ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್, ಕಾಪು ಶಾಸಕರಾದ ಲಾಲಾಜಿ ಮೆಂಡನ್, ಮುಖಂಡರಾದ ಉದಯಕುಮಾರ್ ಶೆಟ್ಟಿ, ಮಠದ ದಿವಾನರಾದ ವರದರಾಜ ಆಚಾರ್, ಪರ್ಯಾಯ ಸಮಿತಿಯ ಕಾರ್ಯದರ್ಶಿ ವಿಷ್ಣು ಪ್ರಸಾದ್ ಪಾಡಿಗಾರ್ ಮೊದಲಾದವರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



hit counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top