ಭೂಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಲೆ. ಜನರಲ್ ಮನೋಜ್ ಪಾಂಡೆ

Upayuktha Writers
0

 

ಮುಂಬೈ: ಭಾರತೀಯ ಸೇನಾ ಮುಖ್ಯಸ್ಥರಾಗಿರುವ ಮನೋಜ್ ಮುಕುಂದ್​ ನರವಣೆ ಅವರ ಅಧಿಕಾರವಧಿ ಏಪ್ರಿಲ್ 30ಕ್ಕೆ ಅಂತ್ಯಗೊಳ್ಳಲಿರುವ ಕಾರಣ ಇದೀಗ ಹೊಸ ಮುಖ್ಯಸ್ಥರ ಆಯ್ಕೆಯಾಗಿದೆ.




ಭಾರತೀಯ ಭೂಸೇನೆಯ ಮುಂದಿನ ಮುಖ್ಯಸ್ಥರಾಗಿ ಲೆಫ್ಟಿನೆಂಟ್​ ಜನರಲ್​ ಮನೋಜ್ ಪಾಂಡೆ ನೇಮಕಗೊಂಡಿದ್ದಾರೆ. ಕಾರ್ಪ್ಸ್ ಆಫ್ ಇಂಜಿನಿಯರ್ಸ್‌ನಿಂದ ಸೇನಾ ಮುಖ್ಯಸ್ಥರಾಗಿ ಆಯ್ಕೆಯಾಗಿರುವ ಮೊದಲ ಅಧಿಕಾರಿ ಇವರಾಗಿದ್ದಾರೆ.


39 ವರ್ಷಗಳ ಮಿಲಿಟರಿ ವೃತ್ತಿ ಜೀವನದಲ್ಲಿ ಪಾಂಡೆ ಅವರು ಅನೇಕ ಪ್ರಮುಖ ಹುದ್ದೆ ನಿಭಾಯಿಸಿದ್ದು, ಇದೀಗ ಭಾರತೀಯ ಸೇನಾ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಂಡಮಾನ್ ಮತ್ತು ನಿಕೋಬಾರ್ ಕಮಾಂಡ್‌ನ ಕಮಾಂಡರ್-ಇನ್-ಚೀಫ್ ಆಗಿ ಸಹ ಸೇವೆ ಸಲ್ಲಿಸಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top