ಸಚಿವ ಸ್ಥಾನಕ್ಕೆ ಕೆ.ಎಸ್‌.ಈಶ್ವರಪ್ಪ ನಾಳೆ ರಾಜೀನಾಮೆ

Upayuktha Writers
0

ಬೆಂಗಳೂರು: ಗುತ್ತಿಗೆದಾರ ಸಂತೋಷ್​ ಪಾಟೀಲ್ ಆತ್ಮಹತ್ಯೆ ಸಂಬಂಧ ಇಂದು ಮಾಧ್ಯಮಗೋಷ್ಠಿ ನಡೆಸಿದ ಈಶ್ವರಪ್ಪ ನಾಳೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು.



ನಾಳೆ ಸಂಜೆ ಬೆಂಗಳೂರಿಗೆ ತೆರಳಿ ಸಿಎಂ ಭೇಟಿ ಮಾಡಿ ನಂತರ ರಾಜೀನಾಮೆ ಸಲ್ಲಿಸುತ್ತೇನೆ. ನನಗೆ ದೇವರ ಮೇಲೆ ನಂಬಿಕೆ ಇದೆ. ಈ ಪ್ರಕರಣದಿಂದ ಹೊರ ಬಂದೇ ಬರುತ್ತೇನೆ ಎಂದು ಅವರು ತಿಳಿಸಿದರು.


ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ ನಡೆದ ನಂತರ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್​ ಪಟ್ಟು ಹಿಡಿದಿತ್ತು. ಅಷ್ಟೇ ಅಲ್ಲದೇ ದೇಶದೆಲ್ಲೆಡೆ ಈ ಬಗ್ಗೆ ಚರ್ಚೆಯೂ ಆಗಿತ್ತು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top